ಯುಗ ಯುಗಾದಿ ಕಳೆದರು...
ಯುಗಾದಿ ಮರಳಿ ಬರುತಿದೆ...
ನವ ವಸಂತದ ಸಂತಸದ ಯುಗಾದಿ ಮತ್ತೆ ಬಂದಿದೆ..ನಿಮಗೆಲ್ಲರಿಗೂ ಯುಗಾದಿಯ ಶುಭಾಶಯಗಳು...
ಜೀವನದಲ್ಲಿ ಸಿಹಿ-ಕಹಿ ಎರಡು ಸಮನಾಗಿ ಇರಬೇಕು ಎಂಬ ತತ್ವ ಸಾರುವ ಯುಗಾದಿ ಮನುಷ್ಯನ ಬದುಕಿನ ಪ್ರಪುಲ್ಲತೆಯ ಸಂಕೇತ...
ಈ ದಿನದ ನೆನಪಿನಲ್ಲಿ ಬದುಕಿನಲ್ಲಿ ಹೊಸ ಹೆಜ್ಜೆ ಇಡೋಣ ಬನ್ನಿ...
ಈ ಖುಷಿ ಗೆ ಒಂದು ಹನಿ ಚುಟುಕ...
8) ಯುಗಾದಿ..
ಯುಗಾದಿ ಎಂದ ಕೂಡಲೇ
ನನಗೆ ನೆನಪಾಗುವುದು
you ಮತ್ತು ಗಾದಿ...!!!
ಮತ್ತೆ ಸಿಗೋಣ...
ಮತ್ತಸ್ಟು ಹೊಸ ಹುರುಪಿನ ಜೊತೆಗೆ...
No comments:
Post a Comment