ಕಿಸ್ ಆಫ್ ಲೌ ಡೇ... ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ..
ಅಚ್ಚಕನ್ನಡದಲ್ಲಿ ಮುತ್ತಿನ ದಿನ ಎಂದು ಕರೆಸಿಕೊಳ್ತಾ ಇದೆ..
ಇಂತಹ ಮುತ್ತಿನ ದಿನದ ನೆನಪಲ್ಲಿ ಬರೆದಿದ್ದು
* ಮುತ್ತಿನಂತಹ ತಾತ : `ಮುತ್ತಾ'ತ
* ಮುತ್ತಿನಂತಹ ನಟ : `ಮುತ್ತು'ರಾಜ
* ಅತ್ಯುತ್ತಮ ಕ್ರಿಕೆಟರ್ : `ಮುತ್ತ'ಯ್ಯ ಮುರಳೀಧರನ್, ಮಹೇಂದ್ರ ನಾಗ`ಮುತ್ತು' (ವೆಸ್ಟ್ ಇಂಡೀಸ್ ಆಟಗಾರ)
* SOME ಮಾಜ ಸುಧಾರಕ : `ಮುತ್ತ'ಪ್ಪ ರೈ
* ಮುತ್ತಿನಂತಹ ಊರು : `ಮುತ್ತ'ತ್ತಿ, `ಮುತ್ತ'ಮುರುಡು, `ಮುತ್ತಿಗೆ'
* ಮಹಾಮಹಿಳೆ : ಮಾರಿ `ಮುತ್ತು'
* ಮಹಾ ಪತ್ನಿ : `ಮುತ್ತು'ಲಕ್ಷ್ಮಿ
* ಮುತ್ತಿನಂತಹ ಫೈನಾನ್ಸ್ : `ಮುತ್ತು'ಟ್ ಫೈನಾನ್ಸ್.
* ಮುತ್ತಿನಂತಹ ಸಿನೆಮಾ : `ಮುತ್ತಿ'ನ ಹಾರ
* ಮುತ್ತಿನಂತಹ ಮಾತು : `ಮುತ್ತು' ಕೊಟ್ಟರೆ ಮುಗಿಯಿತು. ಮಾತು ಆಡಿದರೆ ಹೋಯಿತು.
* ಐತಿಹಾಸಿಕ ಸಾಲು : `ಮುತ್ತಿ'ನ ಸತ್ತಿಗೆಯನಿತ್ತು ಸಲಹು ಭೂಭುಜ
ವಿ. ಸೂ :
ಇವನ್ನು ಸುಮ್ಮನೆ ತಮಾಷೆಗೆ ಬರೆದಿದ್ದು... ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಅಣಿ`ಮುತ್ತು'ಗಳನ್ನು ಇವಕ್ಕೆ ಪೋಣಿಸಲಾಗುತ್ತದೆ..

No comments:
Post a Comment